ಜಯನಗರ ಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ
ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಈ ಕ್ಷೇತ್ರದ ಮತದಾನ ಮೊನ್ನೆ ನಡೆದಿತ್ತಷ್ಟೇ. ಇಲ್ಲಿ ಬಿಜೆಪಿಯಿಂದ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು, ಕಾಂಗ್ರೆಸ್ ನಿಂದ ಶಾಸಕ ರಾಮಲಿಂಗಾ ರೆಡ್ಡಿ ಪುತ್ರ ಸೌಮ್ಯಾ ರೆಡ್ಡಿ ಸ್ಪರ್ಧಿಸಿದ್ದರು.
ಅಂಚೆ ಮತಗಳಲ್ಲಿ ಪೈಕಿ ಒಟ್ಟು 4 ಮತಗಳಲ್ಲಿ ಮೂರು ಬಿಜೆಪಿ ಪಾಲಾಗಿವೆ. ಮೊದಲ ಸುತ್ತಿನ ಮತ ಎಣಿಕೆ ಈಗಾಗಲೇ ಮುಕ್ತಾಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.