ಅಹಿತಕರ ಘಟನೆ ನಡೆಯದಂತೆ ಸಹಕರಿಸಿ : ಆರಗ ಜ್ಞಾನೇಂದ್ರ

ಶನಿವಾರ, 30 ಅಕ್ಟೋಬರ್ 2021 (13:22 IST)
ಇಲಾಖೆಯಿಂದ ಎಲ್ಲಾ ರೀತಿಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಬೆಂಗಳೂರಿಲ್ಲಿರುವ 20 ಸಾವಿರ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ.
1,500 ಪೊಲೀಸರನ್ನು ವಿವಿಧ ಜಿಲ್ಲೆಗಳಿಂದ ಕರೆಸಲಾಗಿದೆ. ಗೌರವಯುತವಾಗಿ ಪುನೀತ್ರನ್ನು ಕಳುಹಿಸಿ ಕೊಡೋಣ. ಯಾವುದೇ ಅಹಿತಕರ ಘಟನೆ ನಡೆಸದಂತೆ ಎಲ್ಲರೂ ಸಹಕರಿಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ