ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್ಗಳು ಸಂಚಾರ ನಡೆಸಲಿವೆ.
13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್ಗಳು ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆ ತಿಳಿಸಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ.