ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಡೇಟ್ ಫಿಕ್ಸ್?
ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್ನ ಆರ್ಬಿ ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್ 14ಕ್ಕೆ ಕೊನೆಯಾಗಲಿದೆ.
ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್ನ 2, ಜೆಡಿಎಸ್ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.