ಕೆಎಸ್ಆರ್ಟಿಸಿ ಬಸ್ಗಳಿಗೆ ಫುಲ್ ಡಿಮ್ಯಾಂಡೋ ಡಿಮ್ಯಾಂಡ್ !

ಮಂಗಳವಾರ, 30 ಆಗಸ್ಟ್ 2022 (11:28 IST)
ಬೆಂಗಳೂರು : ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ.
 
ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.

ಕೆಎಸ್ಆರ್ಟಿಸಿ ಬಸ್ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ.

ಇಂದಿನಿಂದಲೇ ಬುಕ್ಕಿಂಗ್ ಹೌಸ್ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ