ಚಿನ್ನದ ದರದಲ್ಲಿ ಭರ್ಜರಿ ಇಳಿಕೆ

ಮಂಗಳವಾರ, 14 ಜೂನ್ 2022 (08:12 IST)
ಬೆಂಗಳೂರು : ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು.
 
ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ.

ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ

ಒಂದು ಗ್ರಾಂ (1 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,740
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,171

ಎಂಟು ಗ್ರಾಂ (8 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,920
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,368

ಹತ್ತು ಗ್ರಾಂ (10 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,710

ನೂರು ಗ್ರಾಂ (100 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,74,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,17,100

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ