ಶುಕ್ರವಾರ, 24 ಜೂನ್ 2022 (15:15 IST)
ಬೆಂಗಳೂರು : ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು.
ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು.
ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ?
ಒಂದು ಗ್ರಾಂ (1 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,182
ಎಂಟು ಗ್ರಾಂ (8 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,456
ಹತ್ತು ಗ್ರಾಂ (10 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,820
ನೂರು ಗ್ರಾಂ (100 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,75,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,18,200