ಮನೆ ಕಟ್ಟೋರಿಗೆ ಗುಡ್ ನ್ಯೂಸ್

ಗುರುವಾರ, 2 ಫೆಬ್ರವರಿ 2023 (09:08 IST)
ನವದೆಹಲಿ : ಮನೆ ಕಟ್ಟೋರಿಗೆ ಕೇಂದ್ರ ಸರ್ಕಾರ ಬಜೆಟ್ ಮೂಲಕ ಗುಡ್ನ್ಯೂಸ್ ಕೊಟ್ಟಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79 ಸಾವಿರ ಕೋಟಿ ಅನುದಾನ ಘೋಷಿಸಿದೆ.
 
ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ.

ಇದು ಕಳೆದ ವರ್ಷದ ಅನುದಾನಕ್ಕೆ ಹೋಲಿಸಿದರೆ ಶೇಕಡಾ 66ರಷ್ಟು ಹೆಚ್ಚು. ಈ ಯೋಜನೆಯಡಿ 80 ಲಕ್ಷ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ