ಟ್ವಿಟ್ಟರ್ ಬಳಕೆದಾರರಿಗೆ ಗುಡ್ ನ್ಯೂಸ್!
ಈ ಸಂಬಂಧ ಟ್ವಿಟ್ಟರ್ ಬಳಕೆದಾರರ ಸಲಹೆಗೆ ಮಸ್ಕ್ ಪ್ರತಿಕ್ರಿಯಿಸಿದ್ದಾರೆ. ಟ್ವಿಟ್ಟರ್ ಕಂಪನಿಯು ಅನೇಕ ವಿಚಾರಗಳನ್ನು ಚರ್ಚಿಸಿದೆ. ಚರ್ಚಿತ ವಿಷಯಗಳ ಸ್ಲೈಡ್ಗಳು ಇವು ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದರು.
ಅದಕ್ಕೆ ಪ್ರತಿಕ್ರಿಯಿಸಿ ಬಳಕೆದಾರರೊಬ್ಬರು, ಅಕ್ಷರ ಮಿತಿಯನ್ನು 1,000ಕ್ಕೆ ಏರಿಸುವ ಬಗ್ಗೆ ಕೇಳಿದ್ದಾರೆ. ಅದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಮಸ್ಕ್, ಮಾಡಬೇಕಾದ ಕೆಲಸದ ಪಟ್ಟಿಯಲ್ಲಿ ಇದು ಕೂಡ ಇದೆ ಎಂದು ತಿಳಿಸಿದ್ದಾರೆ.