ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ

ಸೋಮವಾರ, 10 ಜುಲೈ 2023 (09:12 IST)
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ