ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮುಂದುವರಿದಿದ್ದು, ಇಂದು ಕೂಡ ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ತೋರಿಸಿದೆ.
ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಡಿಗ್ರಿ ಕಾಲೇಜ್ನ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದರು.