ವಿದ್ಯುತ್ ದರ ಭಾರೀ ಏರಿಕೆ !

ಶುಕ್ರವಾರ, 23 ಜೂನ್ 2023 (20:20 IST)
ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗುರುವಾರ ರಾಜ್ಯ ಬಂದ್ಗೆ ಕರೆ ನೀಡಿದೆ.
 
ಉತ್ತರ ಮತ್ತು ಮಧ್ಯ ಕರ್ನಾಟಕದ 11 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಬಂದ್ಆಗುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ