59 ಕ್ಷೇತ್ರಗಳಲ್ಲಿ ಮುನ್ನಡೆ ಅಂತರ ಕೇವಲ 1 ಸಾವಿರ!

ಶನಿವಾರ, 13 ಮೇ 2023 (10:58 IST)
ಬೆಂಗಳೂರು: ಕರ್ನಾಟಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿದೆ.

ಬೆಳಗ್ಗೆ 10:30 ಟ್ರೆಂಡ್ಸ್ ಪ್ರಕಾರ ಒಟ್ಟು 59 ಕ್ಷೇತ್ರಗಳಲ್ಲಿ ಮುನ್ನಡೆ 1 ಸಾವಿರ ಮತಗಳ ಅಂತರದಲ್ಲಿದೆ. ಹಲವು ಕಡೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ ಇದ್ದರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ಭಾರೀ ಸ್ಪರ್ಧೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ