ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಮುನ್ನಡೆ

ಶನಿವಾರ, 13 ಮೇ 2023 (10:07 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆದಿದ್ದು, ಇಂದು 13 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.
 
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಮುನ್ನಡೆ
ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಹಿನ್ನಡೆ,
ಹಾಸನದಲ್ಲಿ ಜೆಡಿಎಸ್ನ ಸ್ವರೂಪ್ಗೆ ಮುನ್ನಡೆ,
ಶಿರಹಟ್ಟಿ ಬಿಜೆಪಿಯ ಡಾ.ಚಂದ್ರು ಲಮಾಣಿಗೆ ಮುನ್ನಡೆ
ಅರಕಲಗೂಡಿನಲ್ಲಿ ಜೆಡಿಎಸ್ನ ಎ.ಮಂಜು ಮುನ್ನಡೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ