ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.1

ಗುರುವಾರ, 10 ಆಗಸ್ಟ್ 2023 (11:39 IST)
ಚಾಮರಾಜನಗರ : ಹುಲಿ ಸಂರಕ್ಷಿತಾರಣ್ಯ ಬಂಡೀಪುರ ಈಗ ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿದ ಅರಣ್ಯ ಪ್ರದೇಶವಾಗಿಯೂ ಗುರುತಿಸಿಕೊಂಡಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ 1,116 ಆನೆಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ನಂ.1 ಅರಣ್ಯ ಪ್ರದೇಶವಾಗಿದೆ. ಜೊತೆಗೆ ವನ್ಯಪ್ರಿಯರ ಹಾಟ್ಸ್ಪಾಟ್ ಆಗಿಯೂ ಬಂಡೀಪುರ ಗುರುತಿಸಿಕೊಂಡಿದೆ ಎಂದು ಬಂಡೀಪುರ ಮುಖ್ಯ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ