ಕರುಣಾನಿಧಿಗೆ ಇನ್ನೆಷ್ಟು ದಿನ ಆಸ್ಪತ್ರೆ ವಾಸ?
ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆಯಾಗುತ್ತಿದ್ದರೂ ಇನ್ನೂ ಎರಡು ಮೂರು ದಿನ ಕಳೆದ ಬಳಿಕವಷ್ಟೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಈಗಲೂ ಕರುಣಾನಿಧಿ ಅಭಿಮಾನಿಗಳು ಆಸ್ಪತ್ರೆಯ ಸುತ್ತ ಬರುತ್ತಲೇ ಇದ್ದಾರೆ. ಇದಲ್ಲದೆ ಗಣ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಕರುಣಾನಿಧಿ ಆರೋಗ್ಯ ವಿಚಾರಿಸುತ್ತಿದ್ದಾರೆ. ನಿನ್ನೆಯಷ್ಟೇ ರಾಷ್ಟ್ರಪತಿ ರಮಾನಾಥ್ ಕೋವಿಂಗ್ ಕರುಣಾನಿಧಿ ಭೇಟಿಗಾಗಿ ಆಸ್ಪತ್ರೆಗೆ ಆಗಮಿಸಿದ್ದರು.