ಇಂದು ಕೆಸಿಇಟಿ ಫಲಿತಾಂಶ ಪ್ರಕಟ

ಗುರುವಾರ, 15 ಜೂನ್ 2023 (11:37 IST)
ಇಂದೇ ಕೆಸಿಇಟಿ ಫಲಿತಾಂಶ ಅಧಿಕೃತ ವೆಬ್ಸೈಟ್ karresults.nic.in  ನಲ್ಲಿ ಪ್ರಕಟವಾಗಲಿದೆ.
 
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸಿಇಟಿ-2023ರ ಬಹು ನಿರೀಕ್ಷಿತ ಫಲಿತಾಂಶಗಳನ್ನು ಬೆಂಗಳೂರಿನ ಮಲ್ಲೇಶ್ವರಂನ 18ನೇ ಕ್ರಾಸ್ನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆವರಣದಲ್ಲಿ ಪ್ರಕಟಿಸಲಿದ್ದಾರೆ.

ಈ ಕಾರ್ಯಕ್ರಮವು 15 ಜೂನ್ 2023 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಅಧಿಕೃತ ಬಿಡುಗಡೆಯ ನಂತರ, ಬೆಳಿಗ್ಗೆ 11.00 ರಿಂದ ಅಇಖಿ-2023 ಫಲಿತಾಂಶಗಳನ್ನು ಏಇಂ ವೆಬ್ಸೈಟ್ನಲ್ಲಿ ಸಾರ್ವಜನಿಕರು ಪರಿಶೀಲಿಸಬಹುದು, 15 ಜೂನ್ 2023 ರಂದು ಪ್ರಾರಂಭವಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ