ಯಾವುದೇ ಸಮಸ್ಯೆಯಿದ್ದರೂ ಜನ ನನ್ನ ಸಂಪರ್ಕಿಸಬಹುದು: ಕುಮಾರಸ್ವಾಮಿ
‘ಜನ ಯಾವುದೇ ಸಮಸ್ಯೆಯಿದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು. ಜನರ ಸಮಸ್ಯೆಗಳನ್ನು ಪರಿಹರಿಸುವುದಕ್ಕೆಂದೇ ನಾನಿದ್ದೇನೆ’ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ನಾಳೆ ಕುಮಾರಸ್ವಾಮಿ ಪ್ರಮಾಣ ವಚನ ನಡೆಯಲಿದ್ದು, ಅದಕ್ಕೂ ಮೊದಲು ಪರಿವಾರ ಸಮೇತರಾಗಿ ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.