ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್ ಗಳಲ್ಲಿ ಮಾಸ್ಕ್ ಅಗತ್ಯ
ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.