ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಶುಕ್ರವಾರ, 2 ಜೂನ್ 2023 (07:29 IST)
ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ