ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು ಗಮನಿಸಿ

ಮಂಗಳವಾರ, 8 ನವೆಂಬರ್ 2022 (07:34 IST)
ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣಕ್ಕೆ ಭಾರತ ಸಾಕ್ಷಿಯಾಗಲಿದ್ದು, ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ.

ನಕ್ಷತ್ರಗಳು 

ಅಶ್ವಿನಿ, ಭರಣಿ, ಕೃತ್ತಿಕಾ, ಪೂರ್ವೆ(ಹುಬ್ಬಾ), ಪೂರ್ವಷಾಢಾ

ರಾಶಿಗಳು
ಮೇಷ, ವೃಷಭ, ಕನ್ಯಾ, ವೃಶ್ಚಿಕ

– ಗ್ರಹಣ ಸ್ಪರ್ಶಕಾಲದಲ್ಲಿ ಸ್ನಾನ ಮಾಡುವುದು
– ದೇವರ ಸ್ತೋತ್ರ ಪಠಣೆ
– ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಜಪ
– ಗ್ರಹಣ ಅವಧಿಯಲ್ಲಿ ಮನೆಯಿಂದ ಹೊರಬಾರದೇ ಇರುವುದು
– ಗ್ರಹಣ ಮೋಕ್ಷದ ನಂತರ ಸ್ನಾನ ಮಾಡುವುದು
– ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು ಹೋಮ ಮಾಡಿಸಿ
– ದೋಷ ಪರಿಹಾರಕ್ಕೆ ಗ್ರಹಣ ಶಾಂತಿಹೋಮ ನಡೆಸಿದ್ರೆ ಉತ್ತಮ

15 ದಿನಗಳ ಅಂತರದಲ್ಲಿ ಗ್ರಹಣ ಸಂಭವಿಸಿರೋದ್ರಿಂದ ಪ್ರಕೃತಿಯಲ್ಲಿ ಕೊಂಚ ಅಲ್ಲೋಲ ಕಲ್ಲೋಲವಾಗಬಹುದು ಎನ್ನುವ ವಿಶ್ಲೇಷಣೆಯನ್ನು ಜ್ಯೋತಿಷಿಗಳು ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿಯ ರಕ್ತಚಂದ್ರಗ್ರಹಣ ಧಾರ್ಮಿಕವಾಗಿ ಮಹತ್ವ ಪಡೆದುಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ