ಏ.1ರಿಂದ ಕ್ರಿಪ್ಟೋಕರೆನ್ಸಿ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಡಿಜಿಟಲ್ ಕರೆನ್ಸಿ ಮೇಲೆ ಸರ್ಕಾರ ತೆರಿಗೆ ವಿಧಿಸಲಿದೆ.
ಕ್ರಿಪ್ಟೋ ಕರೆನ್ಸಿ ವರ್ಗಾವಣೆ ವೇಳೆ ಗಳಿಸಿದ ಆದಾಯದ ಮೇಲೆ ಶೇ.30ರಷ್ಟನ್ನು ತೆರಿಗೆಯಾಗಿ ಪಾವತಿಸಬೇಕಾಗುತ್ತದೆ.
ಇವುಗಳ ಖರೀದಿ ವೆಚ್ಚವನ್ನು ಕ್ಯಾರಿಡ್ ಫಾರ್ವರ್ಡ್ ಎಂದು ಪರಿಗಣಿಸಲಾಗುತ್ತದೆ. ಇದರ ಹೊರತಾಗಿ, ಕ್ರಿಪ್ಟೋ ವಹಿವಾಟಿಗೆ ಶೇ.1ರಷ್ಟುಟಿಡಿಎಸ್ ಕಡಿತಗೊಳಿಸಲಾಗುತ್ತದೆ.
ಕ್ರಿಪ್ಟೋ ಆಸ್ತಿಯನ್ನು ಉಡುಗೊರೆಯಾಗಿ ಸ್ವೀಕರಿಸಿದರೆ, ಸ್ವೀಕರಿಸುವ ವ್ಯಕ್ತಿ ಅವುಗಳ ಮೇಲಿನ ತೆರಿಗೆ ಪಾವತಿಸಬೇಕು