ಶಾಲೆಗಳನ್ನ ಕ್ಲೋಸ್ ಮಾಡಲ್ಲ : ಬಿ.ಸಿ ನಾಗೇಶ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಕ್ಲೋಸ್ ಮಾಡೊಲ್ಲ ಎಂದು ಸ್ಪಷ್ಟ ಪಡಿಸಿದರು.