ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ

ಗುರುವಾರ, 26 ಜನವರಿ 2023 (07:19 IST)
ನವದೆಹಲಿ : ಒಆರ್ಎಸ್ನ ಸಂಶೋಧಕ ದಿಲೀಪ್ ಮಹಲನಾಬಿಸ್, ಜಾಕಿರ್ ಹುಸೇನ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಎಂಎಂ ಕೀರವಾಣಿ ಸೇರಿ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

2023ನೇ ಸಾಲಿನಲ್ಲಿ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಒಆರ್ಎಸ್ನ ಸಂಶೋಧಕ ದಿಲೀಪ್ ಮಹಲನಾಬಿಸ್ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ