ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!
ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.42 ಮತ್ತು ಡೀಸೆಲ್ಗೆ 85.80 ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್ಗೆ 87.47, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು ಡೀಸೆಲ್ 90.62, ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ.