ಶಾಸಕರನ್ನು ಹುಡುಕಿಕೊಂಡು ಹೋಟೆಲ್ ಗೇ ಬಂದ ಪೊಲೀಸರು!
ನಗರದ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಇದ್ದಾರೆಂಬ ಮಾಹಿತಿ ಸಿಕ್ಕಿದ ಹಿನ್ನಲೆಯಲ್ಲಿ ಪೊಲೀಸರು ಹೋಟೆಲ್ ಗೆ ವಿಚಾರಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಹೋಟೆಲ್ ನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಎಚ್ ಎಂ ರೇವಣ್ಣ ಮುಂತಾದವರು ಇದ್ದರು. ಶಾಸಕರು ಇದೇ ಹೋಟೆಲ್ ನಲ್ಲಿದ್ದಾರೆಂದು ಮಾಹಿತಿ ಸಿಕ್ಕಿದೆ. ಅದೇ ಕಾರಣಕ್ಕೆ ಪೊಲೀಸರಿಗೆ ಅವರನ್ನು ಭೇಟಿ ಮಾಡಲು ನೆರವು ಮಾಡಿ ಎಂದು ಕೇಳಿಕೊಂಡಿದ್ದೆವು ಎಂದು ಈ ಸಂದರ್ಭದಲ್ಲಿ ಸಂಸದ ಸುರೇಶ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.