ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಶುಕ್ರವಾರ, 9 ಸೆಪ್ಟಂಬರ್ 2022 (06:22 IST)
ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. ಞಚಿಡಿಡಿesuಟಣs.ಟಿiಛಿ.iಟಿ ವೆಬ್ ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ