ಮಲ್ಲಿಕಾರ್ಜುನ ಖರ್ಗೆಗೆ ದೊಡ್ಡ ಜವಾಬ್ಧಾರಿ ನೀಡಿದ ರಾಹುಲ್ ಗಾಂಧಿ
ಸದ್ಯಕ್ಕೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಖರ್ಗೆಗೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜವಾಬ್ಧಾರಿಯನ್ನು ರಾಹುಲ್ ವಹಿಸಿದ್ದಾರೆ.
ಖರ್ಗೆಯವರನ್ನು ಮಹಾರಾಷ್ಟ್ರದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೆಟ್ ಪ್ರಕಟಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.