ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಕೆಂಪುಕೋಟೆ ಸಿದ್ದ

ಮಂಗಳವಾರ, 15 ಆಗಸ್ಟ್ 2023 (06:17 IST)
ನವದೆಹಲಿ : 77ನೇ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದ್ದು, ಈಗಾಗಲೇ ಸ್ವಾತಂತ್ರ್ಯ ಸಂಭ್ರಮ ಎಲ್ಲೆಡೆ ಕಂಡು ಬರುತ್ತಿದೆ.

ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯ ಕೆಂಪುಕೋಟೆ ಸಿದ್ದವಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಧ್ವಜಾರೋಹಣ ಮಾಡಲಿದ್ದು, ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜನ ಭಾಗಿದಾರ್ ಥೀಮ್ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ