ಪರಿಷ್ಕರಣೆ : ಶಿಕ್ಷಣ ಇಲಾಖೆಗೆ ಸಿಎಂ ಮೌಖಿಕ ಸೂಚನೆ

ಬುಧವಾರ, 7 ಜೂನ್ 2023 (07:52 IST)
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ