ರಾಜ್ಯದ ಮೊದಲ ಒಮೈಕ್ರಾನ್ ಸೋಂಕಿತ ವ್ಯಕ್ತಿಯನ್ನು ಇಂದು ಎಲ್ಎನ್ಜೆಪಿ ಆಸ್ಪತ್ರೆಯುಂದ ಬಿಡುಗಡೆ ಮಾಡಲಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ, ಭಾರತದಲ್ಲಿ 5,784 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಾಗಿದೆ. ಇದರಲ್ಲಿ 252 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಕಳೆದ 12 ದಿನಗಳಲ್ಲಿ ದೆಹಲಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.
ರಾಷ್ಟ್ರ ರಾಜಧಾನಿ ದಿನಕ್ಕೆ ಸರಾಸರಿ 63 ಕೋವಿಡ್ -19 ಪ್ರಕರಣಗಳನ್ನು ದಾಖಲಾಗುತ್ತಿದೆ, ಇದು ಕಳೆದ ನಾಲ್ಕು ತಿಂಗಳುಗಳಲ್ಲಿ ಇದು ದಾಖಲಾದ ಅಧಿಕ ಪ್ರಕರಣವಾಗಿದೆ.