ಶನಿವಾರ, ಭಾನುವಾರ ಕಂಪ್ಲೀಟ್ ಬಂದ್!
ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ.
ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ್ಯಾಂಕ್ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.