ಮದ್ಯ ಪ್ರಿಯರಿಗೆ ಶಾಕ್ : ಬಿಯರ್ ದರ ಏರಿಕೆ!
ಇತ್ತ ಸರ್ಕಾರ ಸುಂಕ ಏರಿಕೆ ಮಾಡದಿದ್ದರೂ, ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿರೋ ಬಿಯರ್ ಉತ್ಪಾದನಾ ಕಂಪನಿಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಏರಿಕೆ ಮಾಡಿದೆ. ಬಿಯರ್ ಉತ್ಪಾದನೆಗೆ ತಗಲುವ ವೆಚ್ಚವನ್ನು ಹೊಂದಾಣಿಕೆ ಮಾಡಿಕೊಳ್ಳಲು ಬಿಯರ್ ದರವನ್ನು ಪ್ರತಿ ಬಾಟಲ್ಗೆ ಸುಮಾರು 10 ರೂ.ಗಳಷ್ಟು ಹೆಚ್ಚಳ ಮಾಡಿವೆ.