ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು!?
ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಹೇಳಿಕೆ ಕೇಳಿಬರುತ್ತಿದೆ. ನಿನ್ನೆಯಷ್ಟೇ ಮಠದ ವಿದ್ಯಾರ್ಥಿನಿಯೊಬ್ಬರು ಶ್ರೀಗಳು ರೂಂಗೆ ಹೋದ ನಂತರ ಬಟ್ಟೆಬಿಚ್ಚಲು ಹೇಳ್ತಿದ್ರು ಎಂಬ ಹೇಳಿಕೆ ನೀಡಿದ್ದರು.
ಇದೀಗ ಮುರುಘಾ ಶ್ರೀಗಳ ಸಹಾಯಕ ಮಹಾಲಿಂಗಪ್ಪ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆಲವೊಮ್ಮೆ ಬೆಡ್ಶೀಟ್ ಮೇಲೆ ಕಲೆಗಳು ಆಗಿರುತ್ತಿದ್ದವು, ಬೆಡ್ಶೀಟ್ ಅನ್ನು ಸ್ವಚ್ಛವಾಗಿ ತೊಳೆಯುವಂತೆ ಶ್ರೀಗಳು ಹೇಳುತ್ತಿದ್ದರು.
ಹಗಲಿನಲ್ಲಿ ರಶ್ಮಿ ಆಗಾಗ ಮಕ್ಕಳೊಂದಿಗೆ ಬರುತ್ತಿದ್ದಳು. ಕೆಲವೊಮ್ಮೆ ರಾತ್ರಿ ವೇಳೆ ಬಾಲಕಿಯರು ಹಿಂಬಾಗಿಲಿನಿಂದ ಶ್ರೀಗಳ ರೂಮ್ಗೆ ಹೋಗುತ್ತಿದ್ದರು. ಹೀಗೆಲ್ಲಾ ಮಠದಲ್ಲಿ ಜನರು ಮಾತನಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.