ಬಜೆಟ್ ಬಗ್ಗೆ ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಮಾತನಾಡಿದ ಸಿದ್ದರಾಮಯ್ಯ!
‘ಇದು ಸಮ್ಮಿಶ್ರ ಸರ್ಕಾರದ ಬಜೆಟ್. ಹಿಂದಿನ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸಿ ಮುಖ್ಯಮಂತ್ರಿಗಳು ಪರಿಷ್ಕೃತ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ರೈತರ ಸಾಲಮನ್ನಾ ಮಾಡಿರುವುದು ಸ್ವಾಗತಾರ್ಹ. ಇದಕ್ಕೆ ಸಮನ್ವಯ ಸಮಿತಿ ಒಪ್ಪಿಗೆ ಇದೆ’ ಎಂದು ಸಿದ್ದರಾಮಯ್ಯ ಜಾಗರೂಕತೆಯಿಂದ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.