ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಮಂಗಳವಾರ, 6 ಡಿಸೆಂಬರ್ 2022 (09:09 IST)
ಬೆಂಗಳೂರು : ಪ್ರಸಕ್ತ ವರ್ಷದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟ ಮಾಡಿದೆ.

ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ವೇಳಾಪಟ್ಟಿ ಹೀಗಿದೆ. 

ಮಾರ್ಚ್ 31- ಪ್ರಥಮ ಭಾಷೆ, ಮಾರ್ಚ್ 4- ಗಣಿತ, ಮಾರ್ಚ್ 6- ದ್ವಿತೀಯ ಭಾಷೆ ವಿಷಯ, ಮಾರ್ಚ್ 10- ವಿಜ್ಞಾನ, ಮಾರ್ಚ್ 12- ತೃತೀಯ ಭಾಷೆ ವಿಷಯ, ಮಾರ್ಚ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ