ಎಸ್ಎಸ್ಎಲ್ಸಿ : ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ಶನಿವಾರ, 21 ಜನವರಿ 2023 (10:01 IST)
ಬೆಂಗಳೂರು: 2023ರ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

 
ಮಾರ್ಚ್ 31- ಪ್ರಥಮ ಭಾಷೆ, ಏಪ್ರಿಲ್ 3- ಗಣಿತ, ಏಪ್ರಿಲ್ 6- ದ್ವೀತಿಯ ಭಾಷೆ, ಏಪ್ರಿಲ್ 10- ವಿಜ್ಞಾನ, ಏಪ್ರಿಲ್ 12- ತೃತೀಯ ಭಾಷೆ, ಏಪ್ರಿಲ್ 15- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ