ಬೆಂಗಳೂರು : ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಳೆಯಿಂದ LKG, UKG, ಅಂಗನವಾಡಿ ಆರಂಭ ಮಾಡಲು ಸರ್ಕಾರ ಮುಂದಾಗಿದೆ.ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ LKG, UKG, ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ.