ಕೆ.ಜಿ.ಬೋಪಯ್ಯ ನೇಮಕಾತಿ ಪ್ರಶ್ನಿಸಿದ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ಶನಿವಾರ, 19 ಮೇ 2018 (11:10 IST)
ಬೆಂಗಳೂರು: ಕೆ.ಜಿ. ಬೋಪಯ್ಯ ನೇಮಕಾತಿ ಪ್ರಶ್ನಿಸಿದ್ದ ಕಾಂಗ್ರೆಸ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕೆ.ಜಿ. ಬೋಪಯ್ಯ ಅವರ ಆಯ್ಕೆಗೆ ಸಂಬಂಧಿಸಿದ್ದಂತೆ ಪ್ರಶ್ನಿಸಿದ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಮುಂದುವರಿಕೆ ನಡೆದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ