ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಎಂದ ಸರ್ಕಾರ!

ಭಾನುವಾರ, 24 ಏಪ್ರಿಲ್ 2022 (07:04 IST)
ಬೆಂಗಳೂರು : ರಾಜ್ಯದಲ್ಲಿ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ನಡುವೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಲಾಗಿದೆ.
 
ಕರ್ನಾಟಕ ಪೊಲೀಸ್ ಇಲಾಖೆಯ ಒಟ್ಟು 179 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ಡಿಜಿ & ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ