ಮತ ಎಣಿಕೆ - 102 ಕಾಂಗ್ರೆಸ್, 73 ಬಿಜೆಪಿ, 19 ಜೆಡಿಎಸ್ ಮುನ್ನಡೆ

ಶನಿವಾರ, 13 ಮೇ 2023 (09:59 IST)
ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು 102 ಕ್ಷೇತ್ರಗಳಲ್ಲಿ ಕಾಂಗ್ರೆಸ್, 73 ಕ್ಷೇತ್ರಗಳಲ್ಲಿ ಬಿಜೆಪಿ, 19 ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು 4 ಕ್ಷೇತ್ರಗಳಲ್ಲಿ ಇತರೆ ಮುನ್ನಡೆ ಸಾಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ