ಲಕ್ಷ್ಮಿಯರಿಗೆ ದೇಗುಲದಲ್ಲಿ ಸಿಗಲಿದೆ ಸ್ಪೆಷಲ್ ಗಿಫ್ಟ್?

ಶುಕ್ರವಾರ, 25 ಆಗಸ್ಟ್ 2023 (07:22 IST)
ಇಂದು ಲಕ್ಷ್ಮಿ ದೇವಿಯನ್ನು ಆರಾಧಿಸುವ ಮುತ್ತೈದೆಯರೇ ಆಚರಿಸುವ ವಿಶೇಷವಾದ ವೃತ ವರಮಹಾಲಕ್ಷ್ಮಿ ಹಬ್ಬದ ಸಡಗರ. ಮನೆ ಮನೆಯಲ್ಲಿ ಸುಮಂಗಲಿಯರ ಸಡಗರ, ಸಂಪತ್ತಿನ ಅಧಿದೇವತೆ ದರ್ಶನಕ್ಕಾಗಿ ಹೋಗುವ ಮಹಿಳಾ ಭಕ್ತರಿಗೆ ದೇಗುಲದಲ್ಲಿ ವಿಶೇಷ ಉಡುಗೊರೆ ಸಿಗಲಿದೆ.

ಹೌದು, ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲದಲ್ಲಿಯೂ ಮಹಿಳಾ ಭಕ್ತರಿಗಾಗಿ ಅರಿಶಿನ, ಕುಂಕುಮ, ಬಳೆ, ಕಣವನ್ನು ಕೊಡಲಾಗುತ್ತದೆ. ಮುಜರಾಯಿ ಇಲಾಖೆ ಈಗಾಗಲೇ ಈ ಬಗ್ಗೆ ಸುತ್ತೋಲೆ ಕೂಡ ಹೊರಡಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ