ಕರ್ನಾಟಕದಲ್ಲಿ ಝಿಕಾ ವೈರಸ್ ಭೀತಿ!

ಬುಧವಾರ, 21 ಡಿಸೆಂಬರ್ 2022 (12:09 IST)
ಬೆಂಗಳೂರು : ರಾಯಚೂರಿನ ಬಾಲಕಿಯೊಬ್ಬರಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿರುವುದು ರಾಜ್ಯದಲ್ಲಿ ಆತಂಕ ಮೂಡಿಸಿದೆ.

ಸೋಂಕಿನ ಬಗ್ಗೆ ಎಚ್ಚೆತ್ತಿರುವ ಆರೋಗ್ಯ ಇಲಾಖೆ, ವೈರಸ್ಗೆ ಚಿಕಿತ್ಸಾ ಕ್ರಮ, ಟೆಸ್ಟಿಂಗ್ ವಿಧಾನ ಮತ್ತು ರೋಗ ಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದೆ.

ಸೋಂಕಿನ ರೋಗ ಲಕ್ಷಣಗಳೇನು? ಅದನ್ನು ಪತ್ತೆ ಹಚ್ಚಲು ಮಾಡಬೇಕಾದ ಪರೀಕ್ಷಾ ವಿಧಾನಗಳೇನು? ಸೋಂಕಿತರನ್ನು ಗುಣಪಡಿಸಲು ಅನುಸರಿಸಬೇಕಾದ ಚಿಕಿತ್ಸಾ ಕ್ರಮಗಳೇನು ಎಂಬ ಬಗ್ಗೆ ಆರೋಗ್ಯ ಇಲಾಖೆ ಪಟ್ಟಿಯಲ್ಲಿ ತಿಳಿಸಿದೆ. 

ಝಿಕಾ ವೈರಸ್ ರೋಗ ಲಕ್ಷಣಗಳು
ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ