ಈ ಬಾರಿಯ ಬಜೆಟ್ ಕುರಿತ ನಿರೀಕ್ಷೆಗಳೇನು ಗೊತ್ತಾ?

ಗುರುವಾರ, 30 ಜನವರಿ 2020 (04:34 IST)
ನವದೆಹಲಿ: ಫೆಬ್ರವರಿ 1ರಂದು ಕೇಂದ್ರದ ಬಜೆಟ್ ಮಂಡನೆಯಾಗಲಿದೆ. ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಚೀನಾದ ವಸ್ತುಗಳ ಆಮದಿನಿಂದ ಭಾರತೀಯ ಉದ್ದಿಮೆಗೆ ಪೆಟ್ಟು ಬಿದ್ದಿದೆ. ಚೀನಾದ ಅಗ್ಗದ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸುವ ಯೋಜನೆ ಈ ಬಾರಿಯ ಬಜೆಟ್ ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.


ರಕ್ಷಣಾ ಕ್ಷೇತ್ರಕ್ಕೆ ಅನುದಾನ ಸಾಲುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾಗಿ ರಕ್ಷಣಾ ಕ್ಷೇತ್ರಕ್ಕೆ ಸರ್ಕಾರದಿಂದ ಅನುದಾನ ಹೆಚ್ಚಳ ಮಾಡಲಿದೆಯಾ ಎಂಬುದರ ಕುರಿತು ಕೂಡ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.


ಈ ಬಾರಿಯ ಬಜೆಟ್ ಮೇಲೆ ಎಲ್ಲರೂ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಸರ್ಕಾರ ಎಲ್ಲರ ಕೋರಿಕೆಯನ್ನು ಈಡೇರಿಸುತ್ತದೆಯಾ ಎಂದು ಕಾದು ನೋಡಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ