ನಿಮ್ಮ ಮನೆಯ ವಾಸ್ತು ಹೀಗಿರಲಿ...

ಗುರುವಾರ, 20 ಫೆಬ್ರವರಿ 2014 (11:42 IST)
PR
ನಿಮ್ಮ ಮನೆಯ ವಾಸ್ತು ಹೀಗಿರಲಿ...

* ಮನೆಯ ಮುಂಬಾಗಿಲು ಪೂರ್ವ ಅಧವಾ ಉತ್ತರ ದಿಕ್ಕಿನೆಡೆಗಿರಲಿ.

* ದಕ್ಷಿಣ ಮತ್ತು ಪೂರ್ವ ದಿಕ್ಕಿನ ಗೋಡೆಗಿಂತ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಗೋಡೆ ಗಟ್ಚಿಮುಟ್ಟಾಗಿರಲಿ.

* ದಕ್ಷಿಣ ಅಧವಾ ಪೂರ್ವ ಭಾಗದಲ್ಲಿ ಅಡುಗೆ ಕೋಣೆ ಇರಲಿ

* ಪಶ್ಚಿಮ ದಿಕ್ಕಿನಲ್ಲಿ ಊಟದ ಕೋಣೆ ಇದ್ದರೆ ಆರೋಗ್ಯ ವರ್ಧಿಸುತ್ತದೆ.

ವೆಬ್ದುನಿಯಾವನ್ನು ಓದಿ