ಮನೆಯಲ್ಲಿ ವಾಸ್ತು ಶೈಲಿ

ಮಂಗಳವಾರ, 11 ಫೆಬ್ರವರಿ 2014 (10:32 IST)
PR

*ಮನೆಯ ಮುಂಬಾಗಿಲು ಪೂರ್ವ ಅಧವಾ ಉತ್ತರ ದಿಕ್ಕಿನೆಡೆಗಿರಲಿ.

*ದಕ್ಷಿಣ ಮತ್ತು ಪೂರ್ವ ದಿಕ್ಕಿನ ಗೋಡೆಗಿಂತ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಗೋಡೆ ಗಟ್ಚಿಮುಟ್ಟಾಗಿರಲಿ.

*ದಕ್ಷಿಣ ಅಥವಾ ಪೂರ್ವ ಭಾಗದಲ್ಲಿ ಅಡುಗೆ ಕೋಣೆ ಇರಲಿ

* ಪಶ್ಚಿಮ ದಿಕ್ಕಿನಲ್ಲಿ ಊಟದ ಕೋಣೆ ಇದ್ದರೆ ಆರೋಗ್ಯ ವರ್ಧಿಸುತ್ತದೆ.

(ಜೋಮೆನ್ ವರ್ಗೀಸ್)

ವೆಬ್ದುನಿಯಾವನ್ನು ಓದಿ