ಬದನೆ ಬಜ್ಜಿ

ಬದನೆಯನ್ನು ಚೆನ್ನಾಗಿ ತೊಳೆದು ತೆಳುವಾದ ತುಂಡುಮಾಡಿ ನೀರಿನಲ್ಲಿ ಹಾಕಿಡಿ. ನಂತರ ಕಡ್ಲೆ ಹಿಟ್ಟು, ಅಕ್ಕಿ ಹಿಟ್ಟು, ಮೆಣಸಿನ ಹುಡಿ, ಉಪ್ಪು ಎಲ್ಲಾವನ್ನು ಸೇರಿಸಿ ಬೇಕಾದಷ್ಟು ನೀರು ಸೇರಿಸಿ ಚೆನ್ನಾಗಿ ಬೆರೆಸಬೇಕು. ಈ ಹಿಟ್ಟಿನಲ್ಲಿ ಬದನೆಯನ್ನು ಮುಳುಗಿಸಿ ಎಣ್ಣೆಯಲ್ಲಿ ಕರಿಯಿರಿ. ಬಿಸಿಬಿಸಿ ಸವಿದರೆ ಚೆನ್ನಾಗಿರುತ್ತದೆ.

ವೆಬ್ದುನಿಯಾವನ್ನು ಓದಿ