ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದುನಿಯಾ ವಿಜಯ್ ದಿನಚರಿ ಹೇಗಿದೆ...
ಬೆಂಗಳೂರು: ಎಲ್ ಇಡಿ ಬಲ್ಬ್ ಅಳವಡಿಕೆ ಸಂಬಂಧ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ...

ಪಾಲಕ್ ಎಲೆಯ ಪಕೋಡಾ

ಮಂಗಳವಾರ, 25 ಸೆಪ್ಟಂಬರ್ 2018
ಪಾಲಕ್ ಎಲೆಯನ್ನು ಬಿಡಿಸಿಕೊಳ್ಳಿ. ನಂತರ ಒಂದು ಬೌಲ್‌ನಲ್ಲಿ ಕಡಲೆಹಿಟ್ಟು, ಜೀರಿಗೆ ಅಕ್ಕಿ ಹಿಟ್ಟು, ಖಾರದ ಪುಡಿ ಮತ್ತು ಉಪ್ಪನ್ನು ಸೇರಿಸಿ....
ಬೆಂಗಳೂರು: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಓಪನರ್ ಗಳ ಭರ್ಜರಿ ಬ್ಯಾಟಿಂಗ್ ನಿಂದ ಪಾಕಿಸ್ತಾನವನ್ನು ಸದೆಬಡಿದಿದೆ. ಆದರೆ...
ನವದೆಹಲಿ: ಇತ್ತೀಚೆಗಷ್ಟೇ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಬಂಧಿತಳಾದ ಪ್ರಭಾ ಮುನ್ನಿ ಎಂಬಾಕೆಯ ಜತೆಗೆ ದೆಹಲಿ ಸಿಎಂ ಕೇಜ್ರಿವಾಲ್ ಫೋಟೋ...
ಬೆಂಗಳೂರು: ನಿಯಮಿತವಾಗಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ನಾವು ತಿಳಿದಿದ್ದೇವೆ.
ಬೆಂಗಳೂರು: ಲೈಂಗಿಕ ಕ್ರಿಯೆಯಲ್ಲಿ ಇನ್ನಷ್ಟು ಮಜಾ ಪಡೆಯಬೇಕು ಎಂದಿದ್ದರೆ, ಸಂಗಾತಿಯನ್ನು ಮತ್ತಷ್ಟು ಸನಿಹಕ್ಕೆ ಸೆಳೆಯಬೇಕೆಂದರೆ ಈ ಎಣ್ಣೆ...
ದುಬೈ: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ, ಪಾಕಿಸ್ತಾನ ಕ್ರಿಕೆಟಿಗ ಶೊಯೇಬ್ ಮಲಿಕ್ ರನ್ನು ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ...
ಬೆಂಗಳೂರು: ತೂಕ ಕಳೆದುಕೊಂಡು, ಆರೋಗ್ಯವಂತ ಬಾಡಿ ಬಿಲ್ಡಪ್ ಮಾಡಬೇಕು ಎಂಬ ಆಸೆಯಿದೆಯೇ? ಹಾಗಿದ್ದರೆ ಈ ಸಿಂಪಲ್ ರೆಸಿಪಿ ಮಾಡಿ ಸೇವಿಸಿ.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿದ್ದರೂ ಧೋನಿ ಪ್ರಭಾವ ಎಷ್ಟಿದೆ...
ದುಬೈ: ಪಾಕಿಸ್ತಾನದ ವಿರುದ್ಧ ಭರ್ಜರಿಯಾಗಿ ಗೆದ್ದು ಏಷ್ಯಾ ಕಪ್ ಫೈನಲ್ ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾಕ್ಕೆ ಇಂದು ಔಪಚಾರಿಕ ಪಂದ್ಯದಲ್ಲಿ...
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಪಂದ್ಯ ನಡೆಯುತ್ತಿರಬೇಕಾದರೆ ಭಾರತೀಯ ಅಭಿಮಾನಿಗಳು ಶೊಯೇಬ್ ಮಲಿಕ್ ರನ್ನು ಜೀಜೂ (ಅಂದರೆ...

ರಾತ್ರಿ ಮಳೆಗೆ ಬೆಂಗಳೂರು ಕಂಗಾಲು

ಮಂಗಳವಾರ, 25 ಸೆಪ್ಟಂಬರ್ 2018
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು,...
ಬೆಂಗಳೂರು: ವ್ಯಾಟ್ಸಪ್ ಕರೆಗಳ ಮೂಲಕ ಈಗಲೂ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕರ್ನಾಟಕ...
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕಿಚ್ಚ...
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವ...
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಕೋರ್ಟ್ ಗೆ ಜಾಮೀನು...
ತುಮಕೂರು : ಕನ್ನಡ ಶಿಕ್ಷಕನೊಬ್ಬ ಸ್ಪೆಶಿಯಲ್ ಕ್ಲಾಸ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಪ್ರಕರಣವೊಂದು...
ನವದೆಹಲಿ : ದೆಹಲಿಯ ಪಾರ್ಕ್ ವೊಂದರಲ್ಲಿ ವಾಕ್ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ....
ಮಂಗಳೂರು : ಅಪ್ರಾಪ್ತ ಹುಡುಗಿಯರಿಗೆ ಹಣದ ಆಸೆ ತೋರಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ ಅದನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ...