ಬೆಂಗಳೂರು: ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ವರಸೆಯೇ ಬದಲಿಸಿದ್ದು, ಪ್ರತೀ ತಿಂಗಳು ಹಣ ಕೊಡ್ತೀವಿ ಎಂದು...
ರಾಮನಗರ: ಬಿಡದಿಯಲ್ಲಿ ಅಪ್ರಾಪ್ತ ಮೂಕ ಬಾಲಕಿ ಸಾವು ಸಂಬಂಧ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಬಾಲಕಿಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು ಎಂದು ಆರೋಪಿಸಿ ಮೃತದೇಹವನ್ನು ಇಟ್ಟು...
ನವದೆಹಲಿ: ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದ್ದು,...
ಬಳ್ಳಾರಿ: ನೋಡ್ರಿ ನಾವು ತಿಂಗಳು ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡ್ತೀವಿ ಅಂತ ಎಲ್ಲೂ ಹೇಳಿಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಉಲ್ಟಾ ಹೊಡೆದಿದ್ದಾರೆ.
ಬಳ್ಳಾರಿಯಲ್ಲಿ...
ನವದೆಹಲಿ: ಪಾಕಿಸ್ತಾನದ ಜೊತೆಗೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಎಷ್ಟು ಯುದ್ಧ ವಿಮಾನಗಳನ್ನು ಕಳೆದುಕೊಂಡಿವೆ ಲೆಕ್ಕ ಕೊಡಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೌನ ಶಾಪ ಎಂದು ಕಾಂಗ್ರೆಸ್ ನಾಯಕ...
ಶಿಮ್ಲಾ (ಹಿಮಾಚಲ ಪ್ರದೇಶ): ಟರ್ಕಿಯಿಂದ ಸೇಬು ಆಮದನ್ನು ನಿಷೇಧಿಸುವ ಬಗ್ಗೆ ಒತ್ತಾಯ ಹೆಚ್ಚಾಗಿದೆ.
ಮೇ 24 ರಂದು ನಿಗದಿಯಾಗಿರುವ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನ ಮಂತ್ರಿಯವರ...
ಇತ್ತೀಚೆಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ನಟ ಅಜಿತ್ ಕುಮಾರ್ ಜಿಟಿ4 ಯುರೋಪಿಯನ್ ಸೀರೀಸ್ ರೇಸ್ ವೇಳೆ ಅಪಘಾತಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಅಜಿತ್ ಕುಮಾರ್ ಸುರಕ್ಷಿತವಾಗಿದ್ದು,...
ನವದೆಹಲಿ: ಯೂ ಟ್ಯೂಬರ್ ಬಳಿಕ ನಮ್ಮ ದೇಶದಲ್ಲೇ ಇದ್ದುಕೊಂಡು ನಮ್ಮ ದೇಶಕ್ಕೇ ದ್ರೋಹವೆಸಗುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ತಿನ್ನೋದು ಭಾರತದ ಅನ್ನ, ಮಾಡೋದು ಪರಮ ಪಾಪಿ...
ಬೆಂಗಳೂರು: ಬೆಂಗಳೂರು ಇಂದಿನ ಸ್ಥಿತಿಗೆ ದಶಕಗಳಿಂದ ನಾಗರಿಕ ಮೂಲಸೌಕರ್ಯಗಳ ನಿರ್ಲಕ್ಷ್ಯವನ್ನು ಒಪ್ಪಿಕೊಂಡಿರುವ ನಿಮ್ಮ ಪ್ರಾಮಾಣಿಕತೆಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಟ್ವೀಟ್ ಮಾಡಿದ...
ಬೆಂಗಳೂರು: ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾನುವಾರ ತೀವ್ರ ಜಲಾವೃತವಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.
ಡಾಲರ್ಸ್...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಬಂದು ನೆರೆಯಂತಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇದು ಹೊಸ ಸಮಸ್ಯೆಯೇನೂ ಅಲ್ಲ ಎಂದಿದ್ದಾರೆ.
...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿ ರಸ್ತೆ, ಮನೆಗಳು ಜಲಾವೃತವಾಗಿದ್ದು, ವಿಪಕ್ಷಗಳು ಇದು ಗ್ರೇಟರ್ ಬೆಂಗಳೂರು ಅಲ್ಲ, ವಾಟರ್ ಬೆಂಗಳೂರು ಎಂದು ಲೇವಡಿ ಮಾಡುತ್ತಿದ್ದಾರೆ.
...
ಬೆಂಗಳೂರು: ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಹಾಮಳೆಯ ಅವಾಂತರಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವನ್ನಪ್ಪಿದ್ದಾರೆ.
ಮಹದೇವಪುರದ...
ಬೆಂಗಳೂರು: ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿದೆ. ಬಸ್ನಲ್ಲಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ...
ಬೆಂಗಳೂರು: 22 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿರುವ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಮುದ್ದು ರಾಕ್ಷಸಿ ಹಾಡಿಗೆ ಮುದ್ದಾಗಿ ಡ್ಯಾನ್ಸ್ ಮಾಡುವ ವಿಡಿಯೋ ಈಗ ಸೋಷಿಯಲ್...
ಬೆಂಗಳೂರು: ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ಅಡಿಕೆ ಬೆಳೆಗಾರರಿಗೆ ಇದೀಗ ನಿರಾಸೆಯಾಗಿದೆ. ವಾರದ ಮೊದಲ ದಿನವೇ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಯಾವುದೇ ಏರಿಕೆಯೂ ಇಲ್ಲ, ಇಳಿಕೆಯೂ...
ಬೆಂಗಳೂರು: ಕಳೆದ ಎರಡು ದಿನಗಳಿಂದ ಸತತವಾಗಿ ಚಿನ್ನದ ದರ ಇಳಿಕೆಯಾಗಿದ್ದರಿಂದ ಗ್ರಾಹಕರು ಖುಷಿಪಟ್ಟಿದ್ದರು. ಆದರೆ ಇಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ...
ಬೆಂಗಳೂರು: ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಇಂದು 22 ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದು ಪತಿ ಜೊತೆಗಿರುವ ಫೋಟೋ ಪ್ರಕಟಿಸಿ ವಿಜಯಲಕ್ಷ್ಮಿ ಟೀಕೆ ಮಾಡುವವರಿಗೆ ಸಖತ್ ಟಾಂಗ್...
ನವದೆಹಲಿ: ಕೇಂದ್ರ ಸರ್ಕಾರ ಪಾಕಿಸ್ತಾನದ ಉಗ್ರ ಪೋಷಣೆ ಬಗ್ಗೆ ವಿಶ್ವಕ್ಕೇ ಮನವರಿಕೆ ಮಾಡಲು ಸರ್ವಪಕ್ಷಗಳ ನಿಯೋಗ ರಚಿಸಿದೆ. ಈ ನಿಯೋಗ ಹಲವು ದೇಶಗಳಿಗೆ ಪ್ರವಾಸ ಮಾಡಲಿದೆ. ಆದರೆ ಈ ನಿಯೋಗದಲ್ಲಿ...