ಈ ವಾರ ಕಳಪೆ ಹಣೆಪಟ್ಟಿಯೊಂದಿಗೆ ಜೈಲು ಸೇರಿದ್ದ ಶೋಭಾ ಶೆಟ್ಟಿ ಇದೀಗ ಈ ವಾರ ಸೇಫ್ ಆದರೂ ಮನೆಯಿಂದ ಹೊರ ಹೋಗುವುದಾಗಿ ಕಣ್ಣೀರು ಹಾಕಿದ್ದಾರೆ.
ತೆಲುಗು ಬಿಗ್‌ಬಾಸ್‌ನಲ್ಲಿ ಆವೇಶದ ಆಟಕ್ಕೆಯೇ...
ವಿಜಯಪುರ: ವಿಜಯಪುರ ಜಿಲ್ಲೆಯ 18 ವರ್ಷದ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ಇತಿಹಾಸ ನಿರ್ಮಿಸಿದ್ದಾರೆ.
18 ವರ್ಷದ ಸಮೈರಾ ಹುಲ್ಲೂರು ಅವರು ಕಮರ್ಶಿಯಲ್ ಪೈಲಟ್ ಲೈಸನ್ಸ್...
ಬೆಳಗಾವಿ: ಬಿಜೆಪಿ ರಾಜ್ಯ ಘಟದಕದ ವಿಜಯೇಂದ್ರ ವಿರೋಧ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡ ಬಗ್ಗೆ ಸಾಕ್ಷ್ಯಾಧಾರಗಳು ನನ್ನ ಬಳಿ ಇವೆ. ಸದ್ಯದಲ್ಲಿಯೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು...
ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ, ಹಲವೆಡೆ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಶನಿವಾರ ಓಪನ್ ಆಗಿದೆ.
ಅಲ್ಲು ಮತ್ತು...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...
ಚೆನ್ನೈ: ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದ...
ಚೆನ್ನೈ: ಭಾನುವಾರ ಬೆಳಿಗ್ಗೆ ಫೆಂಗಲ್ ಚಂಡಮಾರುತವು ತಮಿಳುನಾಡಿನ ಉತ್ತರ ಕರಾವಳಿ ಮತ್ತು ಪುದುಚೇರಿ ಕರಾವಳಿ ಮೂಲಕ ಹಾದುಹೋಗಿದೆ. ಅದರ ಪರಿಣಾಮ ಆ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ.
ಚಂಡಮಾರುತವು...
ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಆಂಧ್ರ...
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಂದ ಮಳೆಯಾಗುತ್ತಿದ್ದು ನಗರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಒಂದು ಕಡೆ...
ಮುಂಬೈ: ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಗೋರೆಗಾಂವ್‌ನ 32 ವರ್ಷದ ನಟಿ ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ನಟ ಶರದ್ ಕಪೂರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೋಶ್, ಲಕ್ಷ್ಯ...
ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೂಲಕ ಹೊರಬಂದಿರುವ ಶಾಸಕ ಮುನಿರತ್ನ ವಿರುದ್ಧ ಇಂದು ಎಸ್‌ಐಟಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ...
ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಾಣಂತಿಯರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು...
ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ ಅಡಕಿ ಕುಳಿತಿರುವ ನಕ್ಸಲರು ತಮ್ಮ ನಿಲುವು ಬದಲಾಯಿಸಿ, ಕೂಡಲೇ ಶರಣಾಗುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಈ ಬಗ್ಗೆ...
ತಮಿಳುನಾಡು: ಫೆಂಗಲ್ ಚಂಡಮಾರುತ ಅಬ್ಬರಕ್ಕೆ ಎಟಿಎಂ ಒಳಗೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿ, ಶವ ತೇಲಾಡಿ ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೆಂಗಲ್...
ಬೆಂಗಳೂರು: ಕ್ರಿಮಿನಲ್ ಕೆಲ್ಸ್ ಮಾಡಿ ಜೈಶ್ರೀರಾಮ್ ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ ಎಂದು ಲೇವಡಿ ಮಾಡಿದ ಸಚಿವ ಪ್ರಿಯಾಂಕ ಖರ್ಗೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.
ಈ...
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಮುನಿರತ್ನ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ತಂಡ ಜಾರ್ಜ್‌ಶೀಟ್ ಅನ್ನು ಸಲ್ಲಿಸಿದೆ.
ಬಿಜೆಪಿ...
ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
ಬೆಂಗಳೂರು: ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಮುಗಿಯಲು ಒಂದು ವಾರ ಬಾಕಿಯಿರುವಾಗ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕೆಂದು ತಮ್ಮ ನಿರ್ಧಾರವನ್ನು ದಿಢೀರ್ ಬದಲಾವಣೆ ಮಾಡಿಕೊಂಡಿದ್ದಾರೆಂದು...
ಬೆಂಗಳೂರು: ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಸ್ಥಾನದಿಂದ ಗುರಪ್ಪನಾಯ್ಡು ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ...
ರಾಮನಗರ: ಇಂದು ರಾಮನಗರದಲ್ಲಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲು, ಜೆಡಿಎಸ್ ಪಕ್ಷದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
...